Dharwad, Mar. 23: ‘Balidana Diwas’ was celebrated herein Rashtrotthana Vidya Kendra – Dharwad, Neeralkatti.
*Students remembered the sacrifice and martyrdom of the three revolutionaries Bhagat Singh, Sukhdev and Rajguru and said that we should all follow their ideals.
*Students performed a dance performance.
ಧಾರವಾಡ, ಮಾ. 23: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಧಾರವಾಡ, ನೀರಲಕಟ್ಟಿಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಯಿತು.
*ವಿದ್ಯಾರ್ಥಿಗಳು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಮೂವರು ಕ್ರಾಂತಿಕಾರಿಗಳ ತ್ಯಾಗ, ಬಲಿದಾನವನ್ನು ಸ್ಮರಿಸಿ, ಅವರ ಆದರ್ಶಗಳನ್ನು ನಾವೆಲ್ಲ ಪಾಲಿಸೋಣ ಎಂದರು.
*ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮಾಡಿದರು.



