Dharwad, Oct. 22–24: A three-day teacher refresher workshop was held at Rashtrotthana Vidya Kendra – Dharwad, Neeralakatti.
- Delivering the introductory remarks, the school principal, Dr. Anita Rai, stated, “Rashtrotthana School is an institution that imparts samskara (cultural values) and core values to children. Therefore, such training workshops will prove beneficial in enhancing the quality of our teachers.”
- Sri Raghavendra Ambekar, Secretary of Rashtrotthana Vidya Kendra, who inaugurated the event, remarked, “These training workshops serve to revitalize and energize teachers. I urge them to make the best use of this training and contribute toward building a healthy and sustainable society.”
ಧಾರವಾಡ, ಅ. 22-24: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಧಾರವಾಡ, ನೀರಲಕಟ್ಟಿಯಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರವನ್ನು ನಡೆಸಲಾಯಿತು.
- ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಡಾ. ಅನಿತಾ ರೈ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, “ರಾಷ್ಟ್ರೋತ್ಥಾನ ಶಾಲೆ ಮಕ್ಕಳಿಗೆ ಸಂಸ್ಕಾರ ಮತ್ತು ಮೌಲ್ಯಗಳನ್ನು ಕಲಿಸಿಕೊಡುವ ಶಾಲೆಯಾಗಿದೆ. ಹೀಗಾಗಿ ಶಿಕ್ಷಕರ ಗುಣಮಟ್ಟ ಹೆಚ್ಚಿಸಲು ತರಬೇತಿ ಕಾರ್ಯಾಗಾರಗಳು ಶಿಕ್ಷಕರಿಗೆ ಪ್ರಯೋಜನಕಾರಿಯಾಗಲಿದೆ” ಎಂದು ಅಭಿಪ್ರಾಯಪಟ್ಟರು.
- ಉದ್ಘಾಟಕರಾಗಿ ಆಗಮಿಸಿದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ರಾಘವೇಂದ್ರ ಅಂಬೇಕರ ಅವರು, “ಶಿಕ್ಷಕರಿಗೆ ಚೈತನ್ಯ ತುಂಬುವ ಕೆಲಸವನ್ನು ತರಬೇತಿ ಕಾರ್ಯಾಗಾರಗಳು ಮಾಡುತ್ತವೆ. ತರಬೇತಿಯ ಸದುಪಯೋಗ ಪಡೆದುಕೊಂಡು ಸ್ವಸ್ಥ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು” ಎಂದರು.



